ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾಗಿ ಭಾಸ್ಕರ ಪಾಲಡ್ಕ

Picture of Namma Bedra

Namma Bedra

Bureau Report

ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ (AKFI) ಉತ್ತೀರ್ಣಗೊಂಡಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾಸ್ಕರ ಪಾಲಡ್ಕ ಅವರು ಕರ್ನಾಟಕದಿಂದ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.
ಇವರು ಪ್ರಸ್ತುತ ಅಳಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top