ಮೂಡುಬಿದಿರೆ: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಫಿಲಂ ಚೇಂಬರ್ ವತಿಯಿಂದ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಡಾ.ಜಗನ್ನಾಥ ಶೆಟ್ಟಿ ಅವರಿಗೆ ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Bureau Report