ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್

Picture of Namma Bedra

Namma Bedra

Bureau Report

ಮೂಡುಬಿದಿರೆ: ನ್ಯೂ ವೈಬ್ರಂಟ್ ಪದವಿಪೂರ್ವ ಕಾಲೇಜಿನ ಟ್ರಸ್ಟಿ, ವೈಬ್ರಂಟ್ ಹೊರೈಜನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕ ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಗಿದೆ.
ಭೌತಶಾಸ್ತç ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಅವರು ನೀಡಿದ ಸೇವೆಯನ್ನು ಗುರುತಿಸಿ, ಅಮೆರಿಕಾದ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ, ಡೆಲವೇರ್ ಈ ಗೌರವವನ್ನು ಪ್ರದಾನಿಸಿದೆ.
ಅಕ್ಟೋಬರ್ 11ರಂದು ಪುದುಚೇರಿಯ ಕಂಬನ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ನೀಡಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top