ಪಾಲಡ್ಕದಲ್ಲಿ ದನ ಮೇಯಿಸುತ್ತಿದ್ದ ಮಹಿಳೆಗೆ ಕತ್ತಿಯಿಂದ ಕಡಿದ ಮಾನಸಿಕ ಅಸ್ವಸ್ಥ!

Picture of Namma Bedra

Namma Bedra

Bureau Report

ದನ ಮೇಯಿಸುತ್ತಿದ್ದ ಮಹಿಳೆಯೋರ್ವರಿಗೆ ಮಾನಸಿಕ ಅಸ್ವಸ್ಥನೋರ್ವ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ವರ್ಣಬೆಟ್ಟು ಎಂಬಲ್ಲಿ ನಡೆದಿದೆ.
ರಾಜೇಶ್ ನಾಯ್ಕ್ ಈ ಪ್ರಕರಣದ ಆರೋಪಿ.
ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top