ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಬರಾಕ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಮುಹದ್ ಗೆ ಚಿನ್ನದ ಮತ್ತು ಕಂಚಿನ ಪದಕ

Picture of Namma Bedra

Namma Bedra

Bureau Report

ಇತ್ತೀಚೆಗೆ ಮಹಾರಾಷ್ಟ್ರದ ಅಂದೇರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಕಾಂಬಕ್ಟ್ ಮಾರ್ಸಲ್ ಅರ್ಟ್ಸ್ ಅಕಾಡೆಮಿ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಅಡ್ಯಾರ್ ನ ಬರಾಕ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಮುಹದ್ 9 ವರ್ಷ ವಯೋಮಿತಿಯ ಕುಮಿಟೆ ವಿಭಾಗ ದಲ್ಲಿ ಚಿನ್ನದ ಪದಕ ಕಟ ವಿಭಾಗದಲ್ಲಿ ಕಂಚಿನ ಪದಕ ವನ್ನು ಪಡೆದಿರುತ್ತಾರೆ. ಇವರು ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ನ ಮುಖ್ಯ ಶಿಕ್ಷಕ ಮಹಮ್ಮದ್ ನದೀಮ್ ಇವರಿಂದ ತರಬೇತಿ ಪಡೆಯುತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top