ಕರ್ನಾಟಕ ಸ್ಕ್ವೇಯ್ ಸಂಸ್ಥೆಯು ಇಂದು (30-11-25) ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಸ್ವಲಿಹ ಅಲ್ತಾಫ್ 18 ವರ್ಷ ಮೇಲ್ಪಟ್ಟ ವಯೋಮಿತಿಯ -54 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿದಿಸಲಿದ್ದಾರೆ.
ಇವರು ಮೊಹಮ್ಮದ್ ನದೀಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ






