ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಅಇಶತುಲ್ ನಾಫಿಯ ಗೆ ಚಿನ್ನದ ಪದಕ

Picture of Namma Bedra

Namma Bedra

Bureau Report

ಕರ್ನಾಟಕ ಸ್ಕ್ವೇಯ್ ಸಂಸ್ಥೆಯು ಇಂದು (30-11-25) ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಅಇಶತುಲ್ ನಾಫಿಯ 11 ವರ್ಷ ವಯೋಮಿತಿಯ -30 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7 ರ ವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿದಿಸಲಿದ್ದಾರೆ.
ಇವರು ಮೊಹಮ್ಮದ್ ನದೀಮ್ ಹಾಗೂ ಸರ್ಫರಾಜ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top