ನಾಗರಕಟ್ಟೆ: ಯುವಕ ಆತ್ಮಹತ್ಯೆ

Picture of Namma Bedra

Namma Bedra

Bureau Report

ಮೂಡುಬಿದಿರೆ ನಾಗರಕಟ್ಟೆಯ ಯುವಕನೋರ್ವ ಇಂದು ಮಧ್ಯಾಹ್ನ ತನ್ನ ಮನೆಯ ಕಿಟಕಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಇಂದು ಮಧ್ಯಾಹ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top