ಗ್ಯಾರಂಟಿ ಅಧ್ಯಕ್ಷರಾಗಿ ಅರುಣ್ ಶೆಟ್ಟಿ ಕಂಟಿನ್ಯೂ

Picture of Namma Bedra

Namma Bedra

Bureau Report

ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಅವರು ಮುಂದುವರಿಯಲಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಮುಂದುವರಿಸುವಂತೆ ಸರಕಾರವು ಆದೇಶ ಹೊರಡಿಸಿದೆ.
ಮುಂದಿನ ಆದೇಶದವರೆಗೆ ಎಂದು ತಿಳಿಸಲಾಗಿದ್ದು ಅದು ಮುಂದಿನ ಚುನಾವಣೆಯವರೆಗೆ ಮುಂದುವರಿಯುವ ಸಾಧ್ಯತೆಯಿದೆ.
ಈ ನಿಟ್ಟಿನಲ್ಲಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಅಧ್ಯಕ್ಷರಾಗಿ ಜನಪ್ರಿಯರಾಗಿರುವ ಅರುಣ್ ಕುಮಾರ್ ಶೆಟ್ಟಿ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top