ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಎಂ.ಮೋಹನ ಆಳ್ವ ಅವರಿಗೆ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಒಂದು ಗ್ರಾಂಡ್ ಫಂಕ್ಷನ್ ನಡೆಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.
ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡಭವನದಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿದೆ.
“ಆಳ್ವರ 75 ರ ಸಂಭ್ರಮ” ವನ್ನು ಅದ್ದೂರಿಯಾಗಿ ನಡೆಸಲು ನಾಗರಿಕ ಸನ್ಮಾನ ಸಮಿತಿ ಮುಂದೆ ಬಂದಿದ್ದು ದಿನಾಂಕ ಈ ಸಭೆಯಲ್ಲಿ ನಿರ್ಧಾರವಾಗಲಿದೆ.






