ವಾಲ್ಪಾಡಿ ಮಾಡದಂಗಡಿ ಶಾಲಾ ಎಸ್.ಡಿ.ಎಂ.ಸಿ‌ ಅಧ್ಯಕ್ಷರಾಗಿ ಯೂಸುಫ್

Picture of Namma Bedra

Namma Bedra

Bureau Report

ವಾಲ್ಪಾಡಿ ಮಾಡದಂಗಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ.ಯ ನೂತನ ಅಧ್ಯಕ್ಷರಾಗಿ ಯೂಸುಫ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶೋಭಾ ಶೆಟ್ಟಿ ಅವರು ಮುಂದುವರಿದಿದ್ದು ಬುಧವಾರ ಬೆಳಿಗ್ಗೆ ನಡೆದ ಸಭೆಯಲ್ಲಿ ಈ‌ ಆಯ್ಕೆ ನಡೆಯಿತು.
ಮಾಜಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ, ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ದಾನಿ ಅಬೂಬಕ್ಕರ್ ಶಿರ್ತಾಡಿ, ಮುಖ್ಯ ಶಿಕ್ಷಕಿ ರಶ್ಮಿ ಎಂ.ಎಸ್, ಸಹಶಿಕ್ಷಕಿ ಶೈಲಜಾ, ಎಸ್.ಡಿ.ಎಂ.ಸಿ.ಸದಸ್ಯರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top