ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಂಗಳವಾರ ಬೆಳಿಗ್ಗೆ ನಿಧನರಾದರು.
ಜಿಲ್ಲಾ ಖಾಝಿಯಾಗಿ ಜಿಲ್ಲೆಯ ಹಲವು ಮಹಲ್ ಗಳ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಶಿಪಟ್ಣದ ದಾರುನ್ನೂರ್ ಎಜುಕೇಶನ್ ಸೆಂಟರ್ ನ ಸ್ಥಾಪಕರಾಗಿ ಅದರ ಅಭಿವೃದ್ಧಿ ಗೆ ಸಾಕಷ್ಟು ಶ್ರಮಿಸಿದ್ದರು.






