ದ.ಕ.ಸಹಿತ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ.ಖಾದರ್

Picture of Namma Bedra

Namma Bedra

Bureau Report

ಉಲ್ಲಾಳ ಕ್ಷೇತ್ರದ ಶಾಸಕ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರು ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
‌ ಐದು ಬಾರಿ‌ ಉಲ್ಲಾಳ ಕ್ಷೇತ್ರದ ಶಾಸಕರಾಗಿ, ಸಚಿವರಾಗಿ,ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿರುವ ಖಾದರ್ ಅವರಿಗೆ ಮತ್ತೊಮ್ಮೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾತೆಯನ್ನು ನೀಡಲಾಗಿತ್ತು.ಇದೀಗ ಅದರ ಜೊತೆಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top