ಬಂಟರ ಸಂಘ ಹಾಗೂ ಯುವ ಬಂಟರ ಸಂಘ ಗ್ರಾಮ ಸಮಿತಿ, ದರೆಗುಡ್ಡೆ ಇದರ ನೇತೃತ್ವದಲ್ಲಿ ಜುಲೈ 12 ರಂದು ದರೆಗುಡ್ಡೆ ಅಂಗರಜಾಲು ಶ್ರೀಮತಿ ಮೀರಾ ಶೆಟ್ಟಿಯವರ ಗದ್ದೆಯಲ್ಲಿ ನಡೆಯಲಿರುವ ‘ಕೆಸರ್ಡೊಂಜಿ ದಿನ ಬಂಟೆರೆಕೂಟ’ ದ ಆಹ್ವಾನ ಪತ್ರಿಕೆಯ ಬಿಡುಗಡೆ ಸಮಾರಂಭವು ಕೆಲ್ಲಪುತ್ತಿಗೆ ನಾಲದೆ ಸಂಜೀವ ಶೆಟ್ಟಿಯವರ ಮನೆಯಲ್ಲಿ ನಡೆಯಿತು .
ಅಧ್ಯಕ್ಷರಾದ ಗೋಪಾಲ ಶೆಟ್ಟಿ, ಜಯಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಸೌಮ್ಯ ಶೆಟ್ಟಿ, ದಿನೇಶ್ ಶೆಟ್ಟಿ, ಜಗದೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ದಯಾನಂದ ಶೆಟ್ಟಿ, ಆದಿತ್ಯ ಶೆಟ್ಟಿ, ಹರೀಶ್ ಶೆಟ್ಟಿ, ಶ್ರೀಯಾ ಶೆಟ್ಟಿ, ಸಂಪತ್ ಶೆಟ್ಟಿ, ಮೋಹನ್ ಶೆಟ್ಟಿ, ಸಂದೀಪ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






