ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್ ಅಧ್ಯಕ್ಷರಾಗಿ ಮುರಳೀಧರ ಕೋಟ್ಯಾನ್, ಕಾರ್ಯದರ್ಶಿಯಾಗಿ ಅಭಿನಂದನ್ ಬಲ್ಲಾಳ್

Picture of Namma Bedra

Namma Bedra

Bureau Report

ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್ ನ 2026-27 ನೇ ಸಾಲಿನ ಅಧ್ಯಕ್ಷರಾಗಿ ಮುರಳೀಧರ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಬಲ್ಲಾಳ್ ಅವರು ಆಯ್ಕೆಯಾಗಿದ್ದಾರೆ.
ಇಂದು ಸಂಜೆ 6-30ಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಪಂಚರತ್ನ ಇಂಟರ್ನ್ಯಾಷನಲ್ ನಲ್ಲಿ ನಡೆಯಲಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top