ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕುಮಾರ್ ಇರುವೈಲ್

Picture of Namma Bedra

Namma Bedra

Bureau Report

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಇರುವೈಲಿನ ಕುಮಾರ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರು ನೇಮಕ ಪತ್ರ ನೀಡಿ ಶುಭ ಹಾರೈಸಿದರು.
ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top