ಜೈನ್ ಪೇಟೆಯಲ್ಲಿ ಕಂಪೌಂಡ್ ಕುಸಿತ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಜೈನ್ ಪೇಟೆ ಬಳಿಯ ಮನೆಯೊಂದರ ಕಂಪೌಂಡ್ ಗೋಡೆ ಕುಸಿದು ಕಲ್ಲುಗಳೆಲ್ಲಾ ರಸ್ತೆಗೆ ಬಿದ್ದಿದೆ.
ಇಂದಿನ ಭಾರೀ ಮಳೆಗೆ ಗೋಡೆ ಕುಸಿದು ಬಿದ್ದಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top