ಮೂಡುಬಿದಿರೆ ಅಬಕಾರಿ ನಿರೀಕ್ಷಕ ರಾಜಾ ನಾಯ್ಕ್ ಸಂಪಿಗೆ ಅವರ ಪತ್ನಿ ಶ್ರೀಮತಿ ಜಯಲಕ್ಷ್ಮಿ ಅವರಿಂದು ನಿಧನರಾಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಸುದೀರ್ಘ ಸಮಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾದರು .
ಪತಿ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

Bureau Report