ಶಿರ್ತಾಡಿಯಲ್ಲಿ ವರಮಹಾಲಕ್ಷ್ಮಿ ಪೂಜೆ

Picture of Namma Bedra

Namma Bedra

Bureau Report

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರಿ ಸ್ವಾಮಿ ಸೇವಾ ಸಂಘ (ರಿ ) ಮತ್ತು ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಕಂದೀರು ಸೋಮನಾಥ ಶಾಂತಿಯವರ ಪೌರೋಹಿತ್ಯದಲ್ಲಿ ದಿನಾಂಕ 21-8-2026ನೆ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು . ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮಹಿಳಾ ಘಟಕ ಉಪಸಮಿತಿ ಗ್ರಾಮ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಸದ್ಭಕ್ತವೃಂದವು ಉಪಸ್ಥಿತರಿದ್ದು ಅನ್ನಪ್ರಸಾದವನ್ನು ಸ್ವೀಕರಿಸಿದರು

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top