ಶಿರ್ತಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 30 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಆಳ್ವಾಸ್ ಹೆಲ್ತ್ ಸೆಂಟರ್ ನ ಸಹಭಾಗಿತ್ವದಲ್ಲಿ ‘ಉಚಿತ ಹೃದ್ರೋಗ ತಪಾಸಣಾ ಶಿಬಿರ’ವನ್ನು ಹಮ್ಮಿಕೊಳ್ಳಲಾಗಿದ್ದು ಶಿರ್ತಾಡಿ ಆಸುಪಾಸಿನ ಗ್ರಾಮಸ್ಥರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಮಿತಿಯ ಅಧ್ಯಕ್ಷ ಸೂರಜ್ ಜೈನ್ ಅವರು ತಿಳಿಸಿದ್ದಾರೆ.








































