ನೆಲ್ಲಿಕಾರು ಗ್ರಾಮ ಪಂಚಾಯತಿ ನಲ್ಲಿ 26 ವರ್ಷಗಳ ಸುದೀರ್ಘ ಕಾಲ ಸೇವೆ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿರುವ ಪ್ರಶಾಂತ್ ಜೈನ್ ಅಳಿಯೂರು ಅವರು ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಪದೋನ್ನತಿ ಹೊಂದಿದ್ದಾರೆ.
ಪದೋನ್ನತಿ ಹೊಂದಿರುವ ಪ್ರಶಾಂತ್ ಅವರು ಶಿರ್ತಾಡಿ ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದಾರೆ.

Bureau Report