ಮೂಡುಬಿದಿರೆ ಕಿಯೋನಿಕ್ಸ್ ತರಬೇತಿ ಕೇಂದ್ರಕ್ಕೆ ಪ್ರಶಸ್ತಿ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಕಿಯೋನಿಕ್ಸ್ ತರಬೇತಿ ಸಂಸ್ಥೆಯು 2025-26 ನೇ ಸಾಲಿನ ‘ಅತ್ಯುತ್ತಮ ಕಿಯೋನಿಕ್ಸ್ ತರಬೇತಿ ಕೇಂದ್ರ’ ಪ್ರಶಸ್ತಿ ಪಡೆದಿದೆ.
ರಾಜ್ಯದ ಗೃಹ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಂದ ಸಂಸ್ಥೆಯ ಶ್ರೀಮತಿ ಹರಿಣಾಕ್ಷಿ ಶೆಟ್ಟಿ ಅವರು ಪ್ರಶಸ್ತಿ ಪಡೆದುಕೊಂಡರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top