ಬೆಳುವಾಯಿ ಭಾಸ್ಕರ ಆಚಾರ್ಯ ಪುತ್ರಿಗೆ 134 ನೇ ರ್‍ಯಾಂಕ್‌

Picture of Namma Bedra

Namma Bedra

Bureau Report

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಹಾಗೂ ಡಾಕ್ಟರೇಟ್ ಪದವಿ ಪ್ರವೇಶಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಕಳೆದ ಜುಲೈನಲ್ಲಿ ನಡೆಸಿದ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಭಕ್ತಿಶ್ರೀ ಆಚಾರ್ಯ ಒಬಿಸಿ ಕೆಟಗರಿಯಲ್ಲಿ 134ನೇ ರ‍್ಯಾಂಕ್ ಗಳಿಸಿದ್ದಾರೆ.
ಅವರು ಜನರಲ್ ಕೆಟಗರಿಯಲ್ಲಿ 265ನೇ ರ‍್ಯಾಂಕ್ ಪಡೆದಿದ್ದಾರೆ. ಭಕ್ತಿಶ್ರೀ ಬೆಂಗಳೂರು ಕೃಷಿ ವಿವಿಯಿಂದ ಕೃಷಿಯಲ್ಲಿ ಬಿಎಸ್‌ಸಿ ಪದವಿ ಪಡೆದಿದ್ದಾರೆ.
ಅವರು ಬೆಳುವಾಯಿ ಭಾಸ್ಕರ ಆಚಾರ್ಯ–ರಾಜೇಶ್ವರಿ ದಂಪತಿ ಪುತ್ರಿ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top