ಕಡಂದಲೆಯ ಪ್ರದೀಪ್ ನಾಯಕ್, ಜೀವಿತಾ ರಾಜ್ಯಮಟ್ಟಕ್ಕೆ ಆಯ್ಕೆ

Picture of Namma Bedra

Namma Bedra

Bureau Report

ಸುಬ್ರಮಣ್ಯ ಸ್ವಾಮಿ ಪ್ರೌಢ ಶಾಲೆ ಕಡoದಲೆ ಮೂಡಬಿದ್ರೆ ಇಲ್ಲಿನ ವಿದ್ಯಾರ್ಥಿಗಳಾದ ಪ್ರದೀಪ್ ನಾಯಕ್ (9th) ಜೀವಿತ (8th) ಇವರು ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಸ್ಟೇಟ್ ಒಲಿಂಪಿಕ್ಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿದ್ದಾರೆ. ಇವರಿಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ,ಶಾಲಾ ಶಿಕ್ಷಕ ವರ್ಗ ಹಾಗು ಹಳೆ ವಿದ್ಯಾರ್ಥಿ ಸಂಘ ಅಭಿನಂದನೆ ಸಲ್ಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top