ಅಶ್ವಥ್ಥಪುರ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ದೇವಾಡಿಗ, ಕಾರ್ಯಾಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Picture of Namma Bedra

Namma Bedra

Bureau Report

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ,ಅಶ್ವಥ್ಥಪುರ- ಬಡಗಮಿಜಾರು ಇದರ ನೂತನ ಅಧ್ಯಕ್ಷರಾಗಿ ತೆಂಕಮಿಜಾರು ಗ್ರಾ.ಪಂ.ಮಾಜಿ ಅಧ್ಯಕ್ಷ, ಸಮಾಜ ಸೇವಕ‌ ಬಾಲಕೃಷ್ಣ ದೇವಾಡಿಗ‌ ಅವರು ಆಯ್ಕೆಯಾಗಿದ್ದಾರೆ.
‌ ಕಾರ್ಯಾಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ,ಕಾರ್ಯದರ್ಶಿಯಾಗಿ ಶಿವಕುಮಾರ್ ಶೆಟ್ಟಿ,ಕೋಶಾಧಿಕಾರಿಯಾಗಿ ರಾಕೇಶ್ ಕುಲಾಲ್,ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಡಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಯೋಗೀಶ್ ಕುಲಾಲ್ ಅವರು ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top