ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಸಮಾಜ ಮಂದಿರಕ್ಕೆ ಭೇಟಿ

Picture of Namma Bedra

Namma Bedra

Bureau Report

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮೂಡುಬಿದಿರೆಯ ಸಮಾಜ ಮಂದಿರಕ್ಕೆ ಭೇಟಿ ನೀಡಿದ ಪದ್ಮರಾಜ್ ಅವರನ್ನು ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವರಾದ ಕೆ.ಅಭಯಚಂದ್ರ ಅವರು ಶಾಲು ಹಾಕಿ ಸ್ವಾಗತಿಸಿ ಗೌರವಿಸಿದರು.
ಸಮಾಜ ಮಂದಿರ ಸಭಾದ ಕಾರ್ಯದರ್ಶಿ ಸುರೇಶ್ ಪ್ರಭು,ಪ್ರಮುಖರಾದ ಸತೀಶ್ಚಂದ್ರ ಪಾಣಿಲ, ಕೊರಗಪ್ಪ,ಮುರಳೀಧರ ಕೋಟ್ಯಾನ್, ಶೇಖರ್ ಬೊಳ್ಳಿ,ಸುರೇಶ್ ಕೋಟ್ಯಾನ್, ಇಕ್ಬಾಲ್ ಕರೀಮ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top