ಮೂಡುಬಿದಿರೆ: ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ (ರಿ.) ಕಿನ್ನಿಗೋಳಿ, ದ.ಕ ಇದರ ವತಿಯಿಂದ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ ಡಿ 14 ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ.ಅಗತ್ಯ ಇರುವವರು ಡಿಸೆಂಬರ್ 10ರ ಒಳಗಡೆ ಹೆಸರನ್ನು 9844950698 /9448463233 ಸಂಖ್ಯೆಗೆ ಸಂಪರ್ಕಿಸಿ ನೋಂದಾಯಿಸುವಂತೆ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಡಾ.ಜಗನ್ನಾಥ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



