ಶ್ರೀಸತ್ಯನಾರಾಯಣ ದೇವಸ್ಥಾನದ ಬಳಿಯ ನಿವಾಸಿ, ಸ್ವರ್ಣಶಿಲ್ಪಿ(67 ವ) ಡಿ. 15ರಂದು ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಇಲ್ಲಿನ ಶ್ರೀ ವಿಶ್ವಕರ್ಮ ಯುವಕ ಸೇವಾ ಸಂಘದಲ್ಲಿ ಸಕ್ರಿಯ ಸದಸ್ಯರಾಗಿದ್ದ ಅವರು ಸಂಘದ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು.

Bureau Report