ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ಅಲಂಗಾರಿನ ಸಂದೀಪ್ ಮ್ಯಾಕ್ಸಿಮ್ ರೊಡ್ರಿಗಸ್ ಅವರು ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅವರ ನಿರ್ದೇಶನದ ಮೇರೆಗೆ ಈ ಆಯ್ಕೆ ನಡೆದಿದೆ ಎಂದು ಜಿಲ್ಲಾಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಆಲಿ ಅವರು ತಿಳಿಸಿದ್ದಾರೆ.
