ಪೆರಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಯು.ಶೇಖ್ ಲತೀಫ್ ಅವರು ಸೇವಾ ನಿವೃತ್ತಿ ಹೊಂದಿದ್ದಾರೆ.
ಲತೀಫ್ ಅವರು ಹಲವು ವರ್ಷಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಪೆರಾಡಿ ಹಾಗೂ ಆಸುಪಾಸಿನ ಪರಿಸರದಲ್ಲಿ ಜನಪ್ರಿಯತೆ ಗಳಿಸಿದ್ದರು.

Bureau Report