Latest News

ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ನಾಳೆ ಸನ್ಮಾನ, ‘ ಶಿವದೂತೆ ಗುಳಿಗೆ’ ನಾಟಕ

Picture of Namma Bedra

Namma Bedra

Bureau Report

25 ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರಿಗೆ ಇರುವೈಲು ಪಾಣಿಲ ಅಭಿಮಾನಿ ಬಳಗದ ವತಿಯಿಂದ ನಾಳೆ ಸಂಜೆ 7 ಗಂಟೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ಸನ್ಮಾನ ನಡೆಯಲಿದೆ.
ಸನ್ಮಾನದ ಬಳಿಕ ‘ ಶಿವದೂತೆ ಗುಳಿಗೆ’ ನಾಟಕ ಪ್ರದರ್ಶನಗೊಳ್ಳಲಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು