ಬೈಂದೂರಿನಲ್ಲಿ ದಿನಾಂಕ 4 ಮತ್ತು 5 ಜನವರಿ 2025 ರಂದು ಜೆ ಎನ್ ಆರ್ ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮೂಡಬಿದ್ರೆಯ ಅಲ್ ಬಿರ್ರ್ ಇಂಟರ್ನ್ಯಾಷನಲ್ ಸ್ಕೂಲ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ
ಮೊಹಮ್ಮದ್ ರಫನ್ ಹಾಗು ಫಾತಿಮಾ ರಿಝ ಇವರು ಕಟ ಹಾಗೂ ಕುಮಿಟೆ ಭಾಗದಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ
