ಪಡುಮಾರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ ಎರಡನೇ ಬಾರಿಗೆ ನಮಿರಾಜ್ ಬಲ್ಲಾಳ್ ಅವರು ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಕೆ.ಅಭಯಚಂದ್ರ ಅವರ ಆಪ್ತ ಸಹಾಯಕರಾಗಿರುವ ನಮಿರಾಜ್ ಅವರು ಸ್ಥಳೀಯವಾಗಿ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Bureau Report