Latest News

ಡಾ.ಶಿರೂರು ಅವರಿಗೆ ‘ಕರ್ನಾಟಕ ಕಲಾಭೂಷಣ’ ರಾಜ್ಯ ಪ್ರಶಸ್ತಿ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ.ರಾಮಕೃಷ್ಣ ಶಿರೂರು ಅವರು ರಾಜ್ಯಮಟ್ಟದ ‘ ಕರ್ನಾಟಕ ಕಲಾಭೂಷಣ-2025 ‘ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಫೆಬ್ರವರಿ 8 ರಂದು ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ಡಾ‌.ಹಾಜಿ ಎಸ್.ಅಬೂಬಕ್ಕರ್ ಆರ್ಲಪದವು ಹಾಗೂ ಕಾರ್ಯದರ್ಶಿ ಕೆ.ಈಶ್ವರ ಭಟ್ ಕಡಂದೇಲು ಅವರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು