ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.

Bureau Report