ಕಲ್ಲಬೆಟ್ಟು ಶ್ರೀ ಗಣೇಶ ಸೇವಾ ಟ್ರಸ್ಟ್ ನ 2025-28 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ, ಮೂಡುಬಿದಿರೆ ಎಂ.ಸಿ.ಎಸ್.ಬ್ಯಾಂಕ್ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ನಿವೃತ್ತ ಅಧ್ಯಾಪಕರಾದ ಗೋಪಾಲಕೃಷ್ಣ ಭಟ್ ಹಾಗೂ ಕೃಷ್ಣಪ್ಪ ಕರಿಂಜೆ,ಕಾರ್ಯದರ್ಶಿಯಾಗಿ ಸುಧೀರ್ ಪೈ ಕಲ್ಲಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಡಾ.ಕೇಶವ ಹೆಗ್ಡೆ ಹಾಗೂ ಕೋಶಾಧಿಕಾರಿಯಾಗಿ ರೋಹನ್ ಅತಿಕಾರಬೆಟ್ಟು ಅವರು ಆಯ್ಕೆಯಾಗಿದ್ದಾರೆ.
