ಸಂಪಿಗೆ ರಾಘು ಕೋಟ್ಯಾನ್ ಪುತ್ರನ ಸಂಶಯಾಸ್ಪದ ಸಾವು

Picture of Namma Bedra

Namma Bedra

Bureau Report

ಮೂಡುಬಿದಿರೆ ಕಾಂಗ್ರೆಸ್ ಮುಖಂಡರಾಗಿದ್ದ ದಿ.ರಾಘು ಕೋಟ್ಯಾನ್ ಸಂಪಿಗೆ ಅವರ ಪುತ್ರ ಶಶಿ ಕೋಟ್ಯಾನ್ ಅವರು ಮುಂಬೈಯಲ್ಲಿ ರೈಲಿನಿಂದೆಸೆಯಲ್ಪಟ್ಟು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.


ಮುಂಬೈನಲ್ಲಿ ಉದ್ಯೋಗದಲ್ಲಿದ್ದ ಶಶಿ ಅವರು ಸೋಮವಾರ ರೈಲಿನಿಂದೆಸೆಯಲ್ಪಟ್ಟು ಮೃತಪಟ್ಟಿದ್ದಾರೆಂದು ಹೇಳಲಾಗಿದ್ದು ಈ ಸಾವಿನ ಬಗ್ಗೆ ಕೆಲವು ಸಂಶಯಗಳಿದೆ. ಆತನ ಸಂಬಂಧಿಕರು ಮುಂಬೈಗೆ ತೆರಳುತ್ತಿದ್ದು ಸತ್ಯ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top