ಮೇಸ್ತ್ರಿ ಹರಿಶಂಕರ್ ಹೃದಯಾಘಾತದಿಂದ ನಿಧನ

Picture of Namma Bedra

Namma Bedra

Bureau Report

ಮೂಡುಬಿದಿರೆ ಪೇಪರ್ ಮಿಲ್ ನಿವಾಸಿ, ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಹರಿಶಂಕರ್(55) ಅವರಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೇಸ್ತ್ರಿ ಕೆಲಸದ ಮೂಲಕ ಜನಪ್ರಿಯರಾಗಿದ್ದ ಅವರು ಮೂಡಾ ಸದಸ್ಯ ಶೇಖರ್ ಬೊಳ್ಳಿ ಅವರ ಸಹೋದರರಾಗಿದ್ದಾರೆ.
ಮೃತರು ಪತ್ನಿ,ಇಬ್ಬರು ಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top