ಗಂಗಾಧರ ಪಿಲಿಯೂರು ಅವರಿಗೆ ‘ಪತ್ರಿಕಾ ದಿನ’ದ ಪ್ರಶಸ್ತಿ

Picture of Namma Bedra

Namma Bedra

Bureau Report

ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ‘ಪತ್ರಿಕಾದಿನ ಪ್ರಶಸ್ತಿ’ಯನ್ನು ಇಂದು ನೀಲೇಶ್ವರದ ತಾಜ್ ಕ್ರೂಸ್ ಬೋಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪ್ರದಾನಿಸಲಾಯಿತು.
ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top