ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕಿನ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಖಾಲಿದ್ ಪುಲಾಬೆ ಅವರು ಪಡ್ಡಂದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದು ಪ್ರಸ್ತುತ ಗೌರವಾಧ್ಯಕ್ಷರಾಗಿದ್ದಾರೆ.ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.


