ಮೂಡುಬಿದಿರೆ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಸತೀಶ್ ಭಂಡಾರಿ

Picture of Namma Bedra

Namma Bedra

Bureau Report

ಮೂಡುಬಿದಿರೆ ಇಂಜಿನಿಯರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕರಿಂಜೆ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವಿದ್ಯಾನಂದ ಎಸ್.ಆಚಾರ್ಯ,ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್, ಜತೆ ಕಾರ್ಯದರ್ಶಿಯಾಗಿ ಸತೀಶ್ ಭಟ್ ಹಾಗೂ ಕೋಶಾಧಿಕಾರಿಯಾಗಿ ದಯಾನಂದ ನಾಯ್ಕ್ ಅವರು ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top