ಕನ್ನಡ ಚಿತ್ರರಂಗದ ಜನಪ್ರಿಯ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಸೆ.19 ಶುಕ್ರವಾರದಂದು ಮೂಡುಬಿದಿರೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಯಿಂದ ಸಮಾಜ ಮಂದಿರದಲ್ಲಿ ಅವರೊಂದಿಗೆ ಮುಕ್ತ ಸಂವಾದ ನಡೆಯಲಿದ್ದು ಸಾಮಾಜಿಕ ಹೋರಾಡಗಾರರು, ಸಾಮಾಜಿಕ ಚಿಂತಕರು,ವಿವಿಧ ಸಂಘಟನೆಗಳ ಸದಸ್ಯರು ಈ ಸಂವಾದದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ.






