ಮೂಡುಬಿದಿರೆ: ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.

Bureau Report