ಮೃತದೇಹ ಸಿಕ್ಕಿದೆ, ವಾರೀಸುದಾರರು ಯಾರು?

Picture of Namma Bedra

Namma Bedra

Bureau Report

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ಸ್ಟಾಂಡ್ ಬಳಿ ಅನಾಥ ಮೃತದೇಹವೊಂದು ಪತ್ತೆಯಾಗಿದ್ದು ಇವರ ವಾರೀಸುದಾರರು ಯಾರಾದರೂ ಇದ್ದಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ (08258 236333) ಯನ್ನು ಸಂಪರ್ಕಿಸಬಹುದು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top