ಜೋಯ್ಲಿನ್ ಲೋಬೋ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Picture of Namma Bedra

Namma Bedra

Bureau Report

ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧಕಿ , ಮೂಡುಬಿದಿರೆ ಸಮೀಪದ ವಾಲ್ಪಾಡಿಯ ಜೊಯ್ಲಿನ್ ಮ್ಯುರಲ್ ಲೋಬೋ ಅವರಿಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧಕಿಯಾಗಿರುವ ಜೋಯ್ಲಿನ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಭಾರತೀಯ ಜೀವವಿಮಾ ನಿಗಮದ ಉದ್ಯೋಗಿಯಾಗಿದ್ದು ಬಿಜೆಪಿ ಮುಖಂಡ ಜೋಯ್ಲಸ್ ಡಿಸೋಜ ಅವರ ಪತ್ನಿ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top