ಜೆಸಿಐ ಮೂಡುಬಿದಿರೆ ತ್ರಿಭುವನ್ ನ 2026 ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಸುಧಾಕರ ಶೆಟ್ಟಿ ಅವರು ಜೆಸಿಐ ನಲ್ಲಿ ವಿವಿಧ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಇತರ ಪದಾಧಿಕಾರಿಗಳ ಆಯ್ಕೆ ಶುಕ್ರವಾರ ನಡೆಯಲಿದೆ.





