ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಗ್ರಾಮೀಣ ವಿಭಾಗದ ಕಾರ್ಯದರ್ಶಿಯಾಗಿ ಕಾಶಿಪಟ್ಣದ ಶ್ರೀಮತಿ ಶಿಲ್ಪಾ ಅವರು ಆಯ್ಕೆಯಾಗಿದ್ದಾರೆ.
ಕಾಶಿಪಟ್ಣ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಹಾಲಿ ಸದಸ್ಯರಾಗಿದ್ದಾರೆ.

Bureau Report