ಮಿಸ್ ಮಲೆನಾಡು ಸೌಂದರ್ಯ ಸ್ಪರ್ಧೆ: ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್

Picture of Namma Bedra

Namma Bedra

Bureau Report

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16 ರಂದು ನಡೆದ ರಾಜ್ಯಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್ ಆಗಿದ್ದಾರೆ.
ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಸ್ಕೂಲ್ ನ ಏಳನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ.


ಈಕೆ ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ , ಮೂಡುಬಿದಿರೆ ಸಂಪಿಗೆಯ ಪ್ರಕಾಶ್ ಪೂಜಾರಿ- ಸೌಮ್ಯ ದಂಪತಿಯ ಪುತ್ರಿ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top