ಮೂಡುಬಿದಿರೆ ಎಂ.ಸಿ.ಎಸ್.ಬ್ಯಾಂಕ್ ನಲ್ಲಿ ನಡೆಯುತ್ತಿರುವ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಸಾಧನೆಗಾಗಿ ನ್ಯೂ ಪಡಿವಾಳ್ಸ್ ನ ಮಿಥುನ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಅಶೋಕ್ ಕಾಮತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





