ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಪ್ರಶಾಂತ್ ಬಿ ಶೆಟ್ಟಿ ಗೆ ಚಿನ್ನದ ಮತ್ತು ಬೆಳ್ಳಿಯ ಪದಕ

Picture of Namma Bedra

Namma Bedra

Bureau Report

ಇತ್ತೀಚೆಗೆ ಮಹಾರಾಷ್ಟ್ರದ ಅಂದೇರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಕಾಂಬಕ್ಟ್ ಮಾರ್ಸಲ್ ಅರ್ಟ್ಸ್ ಅಕಾಡೆಮಿ ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡಬಿದ್ರಿ ಯ ಪ್ರಶಾಂತ್ ಬಿ ಶೆಟ್ಟಿ ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗ ದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ವನ್ನು ಪಡೆದಿರುತ್ತಾರೆ. ಇವರು ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ನ ಮುಖ್ಯ ಶಿಕ್ಷಕ ಮಹಮ್ಮದ್ ನದೀಮ್ ಇವರಿಂದ ತರಬೇತಿ ಪಡೆಯುತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top